
ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸು ದಾಖಲು
ಮುಖ್ಯ ಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸು ದಾಖಲು Read Moreಮುಖ್ಯ ಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ಕೇಸು ದಾಖಲು Read Moreಬೆಂಗಳೂರು: ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ …
ಸಂವಿಧಾನದ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಸಿದ್ದರಾಮಯ್ಯ Read Moreಬೆಂಗಳೂರು: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ, ಜನರು ಬಿಜೆಪಿಯ ಸುಳ್ಳಿನ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ …
ಜನರು ಬಿಜೆಪಿಯ ಸುಳ್ಳಿನ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ:ಸಿಎಂ Read Moreಬೆಂಗಳೂರು: ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ, ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಅದಾನಿಗೆ ರಕ್ಷಣೆ ಕೊಡುತ್ತಿರುವವರು ಯಾರು ಎನ್ನುವುದು ದೇಶಕ್ಕೇ ಗೊತ್ತಿದೆ, ಈ ಸತ್ಯವನ್ನು ಮಾಧ್ಯಮಗಳು ದೇಶದ ಜನರಿಗೆ …
ಅದಾನಿಯನ್ನ ರಕ್ಷಿಸುತ್ತಿರುವವರು ಯಾರು: ಸಿದ್ದರಾಮಯ್ಯ ಪ್ರಶ್ನೆ Read Moreಬೆಂಗಳೂರು: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದರಿಂದ ನಕ್ಸಲ್ ಚಟುವಟಿಕೆ ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಎನ್ ಕೌಂಟರ್ ನಲ್ಲಿ ಹತನಾಗಿರುವ …
ನಕ್ಸಲ್ ಚಟುವಟಿಕೆ ನಿಗ್ರಹಿಸಲುವಿಕ್ರಂ ಗೌಡ ಎನ್ ಕೌಂಟರ್: ಸಿಎಂ Read Moreಮೈಸೂರು: ಮುಡಾ ಹಗರಣದ ಬಗ್ಗೆಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಸಿಎಂ ಪ್ರಭಾವ ಬೀರಿದ್ದರಿಂದ ಡಿಸಿಯಾಗಿದ್ದ ಕುಮಾರನಾಯಕ ಅವರು ಭೂಮಿಯನ್ನು ಅನ್ಯ ಕ್ರಾಂತ ಮಾಡಿದ್ದಾರೆ ಎಂದು ಹೇಳಿದ್ದಾರೆ. ಭೂಮಿಯನ್ನು ಅನ್ಯಾಕ್ರಂತ ಮಾಡಬಾರದೆಂದು …
ಸಿಎಂ ವಿರುದ್ದ ಮತ್ತೊಂದು ದಾಖಲೆ ಬಿಡುಗಡೆ Read Moreಬೆಂಗಳೂರು: ರಾಜ್ಯದ ಜನರಿಗೆ 40 ಪರ್ಸೆಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ …
ಸಿದ್ದರಾಮಯ್ಯ 100 ಪರ್ಸೆಂಟ್ ಭ್ರಷ್ಟರು-ಅಶೋಕ್ ವಾಗ್ದಾಳಿ Read Moreಬೆಂಗಳೂರು: ಸಿದ್ದರಾಮಯ್ಯನವರೆ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರ್ಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ,ನಿಮ್ಮ ಭಂಡತನಕ್ಕೆ ಏನು ಹೇಳಬೇಕು ಎಂದು ಪ್ರತಿಪಕ್ಷ ನಾಯಕ ಅಶೋಕ್ ಪ್ರಶ್ನಿಸಿದ್ದಾರೆ. ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 …
ಎಡವಟ್ಟು ಮಾಡೋದು ಸುಳ್ಳು ಹೇಳೋದು ಸಿದ್ದರಾಮಯ್ಯ ದಿನಚರಿ:ಅಶೋಕ್ Read Moreಚನ್ನಪಟ್ಟಣದ ದೊಡ್ಡ ಮಳೂರಿನಲ್ಲಿ ಯೋಗೇಶ್ವರ್ ಪರ ಬೃಹತ್ ಬಹಿರಂಗ ಸಭೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಾತನಾಡಿದರು
ದೇವೇಗೌಡರು, ಕುಮಾರಸ್ವಾಮಿ ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ:ಸಿಎಂ ಸಿದ್ದು Read Moreಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಹೇಳೋದು ಹೊಸ ವಿಷಯ ಏನಲ್ಲ. ಆದರೆ ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ದೊಡ್ಡ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಅಬಕಾರಿ ಇಲಾಖೆಯಲ್ಲಿ 700 ಕೋಟಿ ಎಲ್ಲಿರತ್ತೆ. …
ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ:ಸಿದ್ದರಾಮಯ್ಯ Read More