ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ,ಉಪಚುನಾವಣೆಗೆ ಸನ್ನದ್ಧವಾಗಿದ್ದು ಮೂರು ಕ್ಷೇತ್ರಗಳಿಗೆ ಸಮರ್ಥರಾದ …

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಗೆ ಬಹುಮತ: ಸಿದ್ದರಾಮಯ್ಯ ವಿಶ್ವಾಸ Read More

ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಘೋಷಿಸಿದ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಶ್ರೀ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು

ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಘೋಷಿಸಿದ ಸಿದ್ದರಾಮಯ್ಯ Read More

ತುಕಾರಾಮ್ ಅಂದರೆ ಅಭಿವೃದ್ಧಿ- ಸಿ.ಎಂ ಮೆಚ್ಚುಗೆ

ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಸಿಎಂ ಉದ್ಘಾಟಿಸಿದರು

ತುಕಾರಾಮ್ ಅಂದರೆ ಅಭಿವೃದ್ಧಿ- ಸಿ.ಎಂ ಮೆಚ್ಚುಗೆ Read More

ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಲು ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸಬೇಕೆಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ. ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಬಂದಿದ್ದ ಸ್ನೇಹಮಹಿ ಕೃಷ್ಣ ಲೋಕಾಯುಕ್ತಕ್ಕೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ …

ಸಿದ್ದರಾಮಯ್ಯರನ್ನ ವಿಚಾರಣೆಗೆ ಒಳಪಡಿಸಲು ಸ್ನೇಹಮಯಿ ಕೃಷ್ಣ ಮನವಿ Read More

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ:ನಮ್ಮ ತಕರಾರಿಲ್ಲ-ಹೆಚ್‌ ಡಿ ಕೆ

ಮೈಸೂರು: ಹತ್ತು ವರ್ಷದ ಹಿಂದೆ ಮಾಡಿದ ಜಾತಿಗಣತಿ ಇಟ್ಕೊಂಡು ಈಗ ಏನು ಮಾಡುತ್ತೀರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದು ಸಿದ್ದರಾಮಯ್ಯ ಆಫೀಸಲ್ಲಿ ಕುಳಿತು ಮಾಡಿದ ವರದಿ ಅಂತ ಕಾಂಗ್ರೆಸ್ ನವರೇ ಹೇಳುತ್ತಿದ್ದಾರೆ ಅಲ್ಲಿಗೆ ಆ‌ ವರದಿ ಅದೆಷ್ಟು ಸರಿ …

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ:ನಮ್ಮ ತಕರಾರಿಲ್ಲ-ಹೆಚ್‌ ಡಿ ಕೆ Read More

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ:ಸಿಎಂ

ಬೆಂಗಳೂರು: ಸಾಮಾಜಿಕ ಆರ್ಥಿಕ , ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ ಎಂದು ‌ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ, ಅಕ್ಟೋಬರ್ …

ಜಾತಿ ಸಮೀಕ್ಷೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ:ಸಿಎಂ Read More

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು

ರಾಯಚೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ, ವಿರೋಧಪಕ್ಷಗಳು ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ …

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳ ಅಗತ್ಯವಿಲ್ಲ-ಸಿದ್ದು Read More

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ-ಸಿದ್ದು

ಕೊಪ್ಪಳ: ಜಾತಿ ಗಣತಿ ವರದಿಯನ್ನು ಇಲಾಖೆ ಸಚಿವರು ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚಿಸಿದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರುಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ …

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಜಾತಿ ಗಣತಿ ವರದಿ ಜಾರಿ ಬಗ್ಗೆ ತೀರ್ಮಾನ-ಸಿದ್ದು Read More