ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್

ಬೆಂಗಳೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷದ ನಾಯಕ‌ ಆರ. ಅಶೋಕ್ ಹೇಳಿದ್ದಾರೆ. ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆಅವರು …

ಸಿಎಂ ತಪ್ಪು ಒಪ್ಪಿಕೊಂಡಂತಾಗಿದೆ:ಅಶೋಕ್ Read More

ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ

ನವದೆಹಲಿ: ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಇಸಿಐಆರ್‌ ದಾಖಲಿಸಿದೆ. ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ,ಅವರ ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ …

ಮುಡಾ ಕೇಸ್ ನಲ್ಲಿ ಇಡಿ ಎಂಟ್ರಿ:ಸಿದ್ದೂಗೆ ಮತ್ತೊಂದು ಸಂಕಷ್ಟ Read More

ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ

ಮೈಸೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ,ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ …

ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ: ಪಿಎಂಗೆ ಸಿದ್ದು ಆಗ್ರಹ Read More

ಸಿಎಂ ವಿರುದ್ಧ ‌ಎಫ್ಐಆರ್ ವಿಳಂಬ

ಮೈಸೂರು: ಸಿಎಂ ಸಿದ್ದರಾಮಯ್ಯ‌ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲಾಗುವುದು ವಿಳಂಬವಾಗುತ್ತಿದೆ. ಕಾಯ್ದೆಗಳ ವಿಚಾರದಲ್ಲಿ ಸ್ಪಷ್ಟತೆ ಇಲ್ಲದ ಕಾರಣ ಎಫ್ ಐ ಆರ್ ಮಾಡಲು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇಲೆ ಕೇಂದ್ರ ಕಚೇರಿಯ ಅಭಿಪ್ರಾಯ ಕೇಳಿ ಮೈಸೂರು …

ಸಿಎಂ ವಿರುದ್ಧ ‌ಎಫ್ಐಆರ್ ವಿಳಂಬ Read More

ಬಿಜೆಪಿಯದ್ದು ಮನೆಯೊಂದು, ನೂರು ಬಾಗಿಲು-ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಪ್ರಧಾನಿ ಮೋದಿಯವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ …

ಬಿಜೆಪಿಯದ್ದು ಮನೆಯೊಂದು, ನೂರು ಬಾಗಿಲು-ಸಿದ್ದರಾಮಯ್ಯ ವ್ಯಂಗ್ಯ Read More

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‌ಹುನ್ನಾರ: ರವಿ ಮಂಚೇಗೌಡನ ಕೊಪ್ಪಲು ಆರೋಪ

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಸಿಲುಕಿಸಬೇಕೆಂಬ ಉದ್ದೇಶದಿಂದಲೇ ಬಿಜೆಪಿ ಕೃಪಾಪೋಷಿತ ಕಂಪನಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದೆ ಎಂದು ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು …

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ‌ಹುನ್ನಾರ: ರವಿ ಮಂಚೇಗೌಡನ ಕೊಪ್ಪಲು ಆರೋಪ Read More

ಮೈಸೂರು ದಸರಾ: ಸಿಎಂಗೆ ಅಧಿಕೃತ ಆಹ್ವಾನ

ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ‌ ಸಚಿವ ಮಹದೇವಪ್ಪ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.

ಮೈಸೂರು ದಸರಾ: ಸಿಎಂಗೆ ಅಧಿಕೃತ ಆಹ್ವಾನ Read More

ಸಿದ್ದರಾಮಯ್ಯ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಅಶೋಕ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ತಾವು ಸಜ್ಜನ ಎಂದು ಸಿದ್ದರಸಮಯ್ಯ ಯಾವಾಗಲೂ ಹೇಳಿಕೊಳ್ಳುತ್ತಾರೆ, ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

ಸಿದ್ದರಾಮಯ್ಯ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಅಶೋಕ್ Read More

ಯಾವುದೇ ತನಿಖೆಗೂ ಸಿದ್ದ:ಸಿದ್ದರಾಮಯ್ಯ

ಬೆಂಗಳೂರು: ಮುಡಾ‌ ಹಗರಣ ಸಂಬಂಧ ಯಾವುದೇ‌ ತನಿಖೆ ಎದುರಿಸಲು ಸಿದ್ದ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ಸೂಚಿಸಿದೆ.ನಾನು ಕೋರ್ಟ್ ಪ್ರತಿಯನ್ನು ಇನ್ನೂ ಓದಿಲ್ಲ.ಪ್ರತಿ ಸಿಕ್ಕಿದ ನಂತರ ಪೂರ್ಣ ಓದಿ ನಂತರ …

ಯಾವುದೇ ತನಿಖೆಗೂ ಸಿದ್ದ:ಸಿದ್ದರಾಮಯ್ಯ Read More