
ಯಾವುದೇ ತನಿಖೆಗೆ ಹೆದರುವುದಿಲ್ಲ:ಸಿದ್ದರಾಮಯ್ಯ
ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ,ಕಾನೂನಿನಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೈಕೋರ್ಟ್ ಆದೇಶದ ಕುರಿತು ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ,ಕಾನೂನು ತಜ್ಞರ …
ಯಾವುದೇ ತನಿಖೆಗೆ ಹೆದರುವುದಿಲ್ಲ:ಸಿದ್ದರಾಮಯ್ಯ Read More