ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ: ಸಿಎಂ

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಸಿಎಂ ಮಾತನಾಡಿದರು.

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ: ಸಿಎಂ Read More

ಕೃಷ್ಣಾ ಮೇಲ್ದಂಡೆ ಯೋಜನೆ 3ನೆ ಹಂತ:ವಾರದಲ್ಲಿ ಭೂ ಪರಿಹಾರಕ್ಕೆ ದರ ನಿಗದಿ-ಸಿಎಂ

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ 3ನೆ ಹಂತ:ವಾರದಲ್ಲಿ ಭೂ ಪರಿಹಾರಕ್ಕೆ ದರ ನಿಗದಿ-ಸಿಎಂ Read More

ಮೈಸೂರು ದಸರಾಗೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತ ಆಹ್ವಾನ ನೀಡಿತು.

ಮೈಸೂರು ದಸರಾಗೆ ಮುಖ್ಯಮಂತ್ರಿಗಳಿಗೆ ಅಧಿಕೃತ ಆಹ್ವಾನ Read More

ದಸರಾ ಸಾಂಸ್ಕೃತಿಕ;ಧರ್ಮಾತೀತವಾದ ಹಬ್ಬ:ಧರ್ಮದ ಲೇಪನ ಸರಿಯಲ್ಲ-ಸಿಎಂ ಟಾಂಗ್

ದಸರಾ ಸಾಂಸ್ಕೃತಿಕ ಹಬ್ಬ, ಧರ್ಮಾತೀತವಾದ ಹಬ್ಬ.
ಇದು ಎಲ್ಲಾ ಜಾತಿ ಧರ್ಮಕ್ಕೆ ಸೇರಿದ್ದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಿಜೆಪಿ ಗೆ ಟಾಂಗ್ ನೀಡಿದರು.

ದಸರಾ ಸಾಂಸ್ಕೃತಿಕ;ಧರ್ಮಾತೀತವಾದ ಹಬ್ಬ:ಧರ್ಮದ ಲೇಪನ ಸರಿಯಲ್ಲ-ಸಿಎಂ ಟಾಂಗ್ Read More

ಎಸ್ ಸಿ, ಎಸ್ ಟಿ ದೌರ್ಜನ್ಯ ಪ್ರಕರಣ; 60 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಿ:ಸಿಎಂ

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಎಸ್ ಸಿ, ಎಸ್ ಟಿ ದೌರ್ಜನ್ಯ ಪ್ರಕರಣ; 60 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸಿ:ಸಿಎಂ Read More

ದಸರಾ ಉದ್ಘಟನೆ ಬಾನು ಮುಷ್ತಾಕ್ ಅವರಿಂದ:ಸಿಎಂ‌ ಘೋಷಣೆ

ಈ ಬಾರಿ ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ದಸರಾ ಉದ್ಘಟನೆ ಬಾನು ಮುಷ್ತಾಕ್ ಅವರಿಂದ:ಸಿಎಂ‌ ಘೋಷಣೆ Read More

ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ,ರಾಷ್ಟ್ರ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆ ಅಪಾರ: ಸಿಎಂ

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ.

ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ,ರಾಷ್ಟ್ರ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆ ಅಪಾರ: ಸಿಎಂ Read More

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ:ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ, ಅವರು ನೀಡುವ ಶಿಫಾರಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ:ಸಿದ್ದರಾಮಯ್ಯ Read More

ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಸಾಧನೆ:ಅಶೋಕ್

ಸುಳ್ಳು ಹೇಳುತ್ತಾ ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ ಎಂದು ಪ್ರತಿಪಕ್ಷ ನಾಯಕ ಅಶೋಕ್‌ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಸಾಧನೆ:ಅಶೋಕ್ Read More

ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಬದಲಾವಣೆ-ಸುಳಿವು ನೀಡಿದ ಸಿಎಂ

ಧರ್ಮಸ್ಥಳ ನೂರಾರು ಶವಗಳ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರ ಬದಲಾವಣೆ ಆಗಲಿದೆ ಎಂದು ಪರೋಕ್ಷವಾಗಿ ಸಿಎಂ ತಿಳಿಸಿದ್ದಾರೆ

ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಬದಲಾವಣೆ-ಸುಳಿವು ನೀಡಿದ ಸಿಎಂ Read More