ಸದಾ ರೈತ ಕುಲದ ಪರವಾಗಿ ಇರುತ್ತೇನೆ- ಸಿಎಂ ಭರವಸೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಸದಾ ರೈತ ಕುಲದ ಪರವಾಗಿ ಇರುತ್ತೇನೆ- ಸಿಎಂ ಭರವಸೆ Read More

ಬಲವಂತದ ಸಾಲ ವಸೂಲಿಗೆ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ

ಮೈಕ್ರೋ ಫೈನಾನ್ಸ್‌ ಹಾವಳಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕಡಕ್ ಎಚ್ಚರಿಕೆಗಳನ್ನು ನೀಡಿದ್ದಾರೆ.

ಬಲವಂತದ ಸಾಲ ವಸೂಲಿಗೆ ಬ್ರೇಕ್ ಹಾಕಿ: ಸಿ.ಎಂ ಖಡಕ್ ಸೂಚನೆ Read More

ಉದಯಗಿರಿ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ-ಸಿಎಂ ಕಡಕ್ ಸೂಚನೆ

ಮೈಸೂರಿನ ಉದಯಗಿರಿ ಘಟನೆಯಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಡಕ್ ಸೂಚನೆ ನೀಡಿದ್ದಾರೆ.

ಉದಯಗಿರಿ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ-ಸಿಎಂ ಕಡಕ್ ಸೂಚನೆ Read More

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ತೀವ್ರ ಸಂತಾಪ

ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ.

ಸುಕ್ರಿ ಬೊಮ್ಮಗೌಡ ಅವರ ನಿಧನಕ್ಕೆ ಸಿಎಂ ತೀವ್ರ ಸಂತಾಪ Read More

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ

ಮೆಟ್ರೋ ಪ್ರಯಾಣ ದರ ಹೆಚ್ಚಳ ವಿರೋಧಿಸುತ್ತಿರುವ ಬಿಜೆಪಿ ನಾಯಕರು ಸುಳ್ಳು ಮತ್ತು ತಿರುಚಿದ ಮಾಹಿತಿ ಬಳಸಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳ:,ಸಿಎಂ‌ ಸಿದ್ದರಾಮಯ್ಯ ಸ್ಪಷ್ಟನೆ Read More

ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಾದಾಯಕ ಬಜೆಟ್:ಸಿದ್ದರಾಮಯ್ಯ

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್
ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ರಾಜ್ಯದ ಹಿತಕ್ಕೆ ಮಾರಕವಾದ ನಿರಾಶಾದಾಯಕ ಬಜೆಟ್:ಸಿದ್ದರಾಮಯ್ಯ Read More

ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಟೀಕಾಪ್ರಹಾರ

ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ‌‌ ಪ್ರತಿಪಕ್ಷ ನಾಯಕ ಅಶೋಕ್ ಟೀಕಾಪ್ರಹಾರ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಟೀಕಾಪ್ರಹಾರ Read More

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿದ್ದರಾಮಯ್ಯ

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿದ್ದರಾಮಯ್ಯ Read More

ದೂರು ನೀಡಿದರೆ ಮೈಕ್ರೋಫೈನಾನ್ಸ್ ವಿರುದ್ಧ ಕಾನೂನು ಕ್ರಮ- ಸಿದ್ದರಾಮಯ್ಯ

ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡುವ ತೊಂದರೆಗಳ ವಿರುದ್ಧ ಜನರು ದೂರು ನೀಡಿದರೆ ಖಂಡಿತಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ‌ ಭರವಸೆ ನೀಡಿದರು.

ದೂರು ನೀಡಿದರೆ ಮೈಕ್ರೋಫೈನಾನ್ಸ್ ವಿರುದ್ಧ ಕಾನೂನು ಕ್ರಮ- ಸಿದ್ದರಾಮಯ್ಯ Read More