
ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ ಸರ್ಕಾರ-ಅಶೋಕ್ ಟೀಕೆ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ …
ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದೆ ಸರ್ಕಾರ-ಅಶೋಕ್ ಟೀಕೆ Read More