ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ಮಾಡಿದಂತೆಯೇ ಕಾಂಗ್ರೆಸ್‌ ಸರ್ಕಾರ ಜನರ ಮೇಲೆ ತೆರಿಗೆಯ ದಾಳಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿಕಾರಿದರು.

ಕಾಂಗ್ರೆಸ್‌ ಸರ್ಕಾರದಿಂದ ಜನರ ಮೇಲೆ ತೆರಿಗೆಯ ದಾಳಿ: ಅಶೋಕ್ ಕಿಡಿ Read More

ಜಾತಿ ಗಣತಿಯಲ್ಲಿ ಸಮೀಕ್ಷೆ:ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ-ಅಶೋಕ್ ಟೀಕೆ

ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಜಾತಿ ಗಣತಿಯಲ್ಲಿ ಸಮೀಕ್ಷೆ:ಸಿದ್ದರಾಮಯ್ಯ ಹೇಳಿ ಮಾಡಿಸಿರುವ ವರದಿ-ಅಶೋಕ್ ಟೀಕೆ Read More

ಪಕ್ಷದ ಸಿದ್ಧಾಂತಕ್ಕೆ ಧಕ್ಕೆಯಾದಾಗ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಿಡಿದೇಳಿ:ಡಾ. ಬಿಜೆವಿ

ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಗಳಿಸಿದ ಜಿಲ್ಲಾ, ತಾಲೂಕು ಹಾಗೂ ವಿಧಾನಸಭಾ ಪದಾಧಿಕಾರಿಗಳ ಪ್ರಥಮ ಸಭೆ, ಪ್ರತಿಜ್ಞಾವಿಧಿ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಯಿತು.

ಪಕ್ಷದ ಸಿದ್ಧಾಂತಕ್ಕೆ ಧಕ್ಕೆಯಾದಾಗ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಿಡಿದೇಳಿ:ಡಾ. ಬಿಜೆವಿ Read More

ಕಾಂಗ್ರೆಸ್ ವಿರುದ್ಧ ಅಶೋಕ್ ವ್ಯಂಗ್ಯ

ಸ್ವಾರ್ಥಕ್ಕಾಗಿ ಅಂಗೈನಲ್ಲಿ ಆಕಾಶ ತೋರಿಸಿ, ಜನರ ಕಣ್ಣಿಗೆ ಮಂಕುಬೂದಿ ಎರಚಿ ಅಧಿಕಾರ ಹಿಡಿದ ಹಿಮಾಚಲ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಅಶೋಕ್ ವ್ಯಂಗ್ಯ Read More

ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಕೊಟ್ಟು ಶುಭ ಕೋರಿದ ಕಾಂಗ್ರೆಸ್ ನ ಹೊಯ್ಸಳ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು,ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಪೆನ್ ನೀಡಿ ಕೆ ಆರ್ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ ಆರ್ ಹೊಯ್ಸಳ ಅವರು ಶುಭ ಕೋರಿದರು.

ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಕೊಟ್ಟು ಶುಭ ಕೋರಿದ ಕಾಂಗ್ರೆಸ್ ನ ಹೊಯ್ಸಳ Read More

ಖಾತೆ ತೆರೆಯದ ಕಾಂಗ್ರೆಸ್‌: ಕೈ ನಾಯಕರಿಗೆ ಮುಖಭಂಗ

ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ಚುನಾವಣೆ ಫಲಿತಾಂಶ‌ ಪ್ರಕಟವಾಗಿದ್ದು,ಕಾಂಗ್ರೆಸ್ ಖಾತೆಯನ್ನೇ ತೆರೆಯದೆ ತೀವ್ರ ಮುಖಭಂಗ ಅನುಭವಿಸಿದೆ.

ಖಾತೆ ತೆರೆಯದ ಕಾಂಗ್ರೆಸ್‌: ಕೈ ನಾಯಕರಿಗೆ ಮುಖಭಂಗ Read More

ಕುಣಿದು ಕುಪ್ಪಳಿಸಿದ ಕಾಂಗ್ರೆಸಿಗರು

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಧಾರವಾಡ ಹೈಕೋರ್ಟ್ ನಿರಾಕರಿಸಿದ‌ ವಿಷಯ ತಿಳಿಯುತ್ತಿದ್ದಂತೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಂಗ್ರೆಸಿಗರ ಸಂಭ್ರಮ ಹೇಳತೀರದಾಗಿತ್ತು.

ಕುಣಿದು ಕುಪ್ಪಳಿಸಿದ ಕಾಂಗ್ರೆಸಿಗರು Read More

ಹಿಂದೂ ಧರ್ಮ, ಸಂಸ್ಕೃತಿ, ಪರಂಪರೆ ಎಂದರೆ ಕಾಂಗ್ರೆಸ್ ‌ಗೆ‌ ಯಾಕೆ ದ್ವೇಷ:ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹಿಂದೂ ಧರ್ಮ, ಭಾರತೀಯ ಸಂಸ್ಕೃತಿ, ಪರಂಪರೆ ಎಂದರೆ ಯಾಕಿಷ್ಟು ದ್ವೇಷ, ಅಸಡ್ಡೆ ಎಂದು‌ ಪ್ರತಿಪಕ್ಷನಾಯಕ ಆರ್.ಅಶೋಕ್ ತೀಷ್ಣವಾಗಿ ಪ್ರಶ್ನಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 144 ವರ್ಷಕ್ಕೊಮ್ಮೆ ಬರುವ ಮಹಾಕುಂಭಮೇಳದ ಈ ಪರಮ ಪವಿತ್ರ ಪರ್ವಕಾಲದಲ್ಲಿ …

ಹಿಂದೂ ಧರ್ಮ, ಸಂಸ್ಕೃತಿ, ಪರಂಪರೆ ಎಂದರೆ ಕಾಂಗ್ರೆಸ್ ‌ಗೆ‌ ಯಾಕೆ ದ್ವೇಷ:ಅಶೋಕ್ Read More

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ:ಶಾ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಮೈಸೂರಿನಲ್ಲಿ
ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ:ಶಾ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ Read More