ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು

ವಿಧಾನಸಭೆ ಮತ್ತು ಪರಿಷತ್‌ ಕಲಾಪದಲ್ಲಿ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿದರು.

ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಶಾ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್‌ ಸದಸ್ಯರು Read More

ಕಾಂಗ್ರೆಸ್ ನವರು ಹತ್ತು ಜನ್ಮ ಎತ್ತಿ ಬಂದರೂ ಜೆಡಿಎಸ್ ನ ಏನು ಮಾಡಲಾಗಲ್ಲ:ಹೆಚ್ ಡಿ ಕೆ

ರಾಮನಗರ: ಕಾಂಗ್ರೆಸ್ ನವರು ಹತ್ತು ಜನ್ಮ ಎತ್ತಿ ಬಂದರೂ ಜೆಡಿಎಸ್ ಪಕ್ಷವನ್ನ ಏನೂ ಮಾಡೋದಕ್ಕಾಗಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ ‌ ನಾನು ಶಪಥ ಮಾಡ್ತೇನೆ‌, ರಾಮನಗರದಿಂದ ಜೆಡಿಎಸ್ ಖಾಲಿ ಮಾಡಿಸಿದ್ದೇನೆ ಅಂದವರಿಗೆ ಉತ್ತರ ಕೊಟ್ಟೇ ಕೊಡುತ್ತೇನೆ. ಮುಂದಿನ …

ಕಾಂಗ್ರೆಸ್ ನವರು ಹತ್ತು ಜನ್ಮ ಎತ್ತಿ ಬಂದರೂ ಜೆಡಿಎಸ್ ನ ಏನು ಮಾಡಲಾಗಲ್ಲ:ಹೆಚ್ ಡಿ ಕೆ Read More

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು:ಅಶೋಕ್ ಆರೋಪ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ಜಯ ಸಾಧಿಸಿದೆ ಎಂದು ‌ಪ್ರತಿಪಕ್ಷ ನಾಯಕ ಆರ್‌.ಅಶೋಕ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಹೇಳಿದರು. …

ಉಪಚುನಾವಣೆಯಲ್ಲಿ ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು:ಅಶೋಕ್ ಆರೋಪ Read More

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು: ಹೇಮಾ ನಂದೀಶ್

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್‌ ದುರಾಡಳಿತ ಕೊನೆಗಾಣಿಸಲು ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕೈ ಪಕ್ಷದ ಅಭ್ಯರ್ಥಿಗಳನ್ನು ಜನ ಸೋಲಿಸಲಿದ್ದಾರೆ ಎಂದು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾ ನಂದೀಶ್ ಭವಿಷ್ಯ ನುಡಿದಿದ್ದಾರೆ. ಎರಡು ಕಡೆ ಬಿಜೆಪಿ, ಒಂದು ಕಡೆ ಎನ್‌ ಡಿಎ ಅಭ್ಯರ್ಥಿ …

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು: ಹೇಮಾ ನಂದೀಶ್ Read More

ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಸಿಎಂ

ಶ್ರೀನಗರ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು …

ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಸಿಎಂ Read More

ಕಾಂಗ್ರೆಸ್ ನಾಯಕರ ಬಗ್ಗೆ ಜೆಡಿಎಸ್ ಗಂಭೀರ ಆರೋಪ

ಬೆಂಗಳೂರು: ಪ್ರವಾಹ ಸಂತ್ರಸ್ತರ ಹಣವನ್ನು, ಅದರಲ್ಲೂ ಜನರು ದೇಣಿಗೆ ಕೊಟ್ಟ ಹಣವನ್ನು ವಿಮಾನದ ಟಿಕೆಟ್ ಖರ್ಚಿಗೆ ಹಾಗೂ ಪಂಚತಾರಾ ಹೋಟೆಲ್ ಮೋಜು ಮಸ್ತಿಗೆ ಕಾಂಗ್ರೆಸ್ ನಾಯಕರು ಬಳಸಿಕೊಂಡಿದ್ದಾರೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ …

ಕಾಂಗ್ರೆಸ್ ನಾಯಕರ ಬಗ್ಗೆ ಜೆಡಿಎಸ್ ಗಂಭೀರ ಆರೋಪ Read More

ನ್ಯಾಯಾಲಯಕ್ಕಿಂತ ದೊಡ್ಡದಾಗಲು ಕಾಂಗ್ರೆಸ್‌ ಯತ್ನ:ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ …

ನ್ಯಾಯಾಲಯಕ್ಕಿಂತ ದೊಡ್ಡದಾಗಲು ಕಾಂಗ್ರೆಸ್‌ ಯತ್ನ:ಅಶೋಕ್ ವಾಗ್ದಾಳಿ Read More

ಸಿದ್ದರಾಮಯ್ಯ ರಾಜೀನಾಮೆ ಕೊಡಲಿ:ಕೋಳಿವಾಡ ಸಲಹೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಕ್ಷದ ಒಳಗಡೆಯೂ ಒತ್ತಡ ಪ್ರಾರಂಭವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ …

ಸಿದ್ದರಾಮಯ್ಯ ರಾಜೀನಾಮೆ ಕೊಡಲಿ:ಕೋಳಿವಾಡ ಸಲಹೆ Read More

ಬಿಜೆಪಿ ನಾಯಕರ ವಿರುದ್ದ ಎಂ.ಲಕ್ಷ್ಮಣ್ ಕಿಡಿ

ಮೈಸೂರು: ಒಬ್ಬ ಶ್ರೇಷ್ಠ ನಾಯಕನ ಪದಚ್ಯುತಿ ಮಾಡುವ ಹುನ್ನಾರ ಬಿಜೆಪಿಯದ್ದು, ಸಿಎಂ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಲು ಅವರ ಹಣೆಯಲ್ಲೇ ಬರೆದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಏನೂ ಇಲ್ಲದೆ ಇರುವ ಸಂಗತಿಯನ್ನ ಹೈಕೋರ್ಟ್ …

ಬಿಜೆಪಿ ನಾಯಕರ ವಿರುದ್ದ ಎಂ.ಲಕ್ಷ್ಮಣ್ ಕಿಡಿ Read More