ಮುನಿರತ್ನ ರಾಜೀನಾಮೆಗೆ ಪುಷ್ಪ ಅಮರನಾಥ್ ಆಗ್ರಹ

ಮೈಸೂರು: ಮುನಿರತ್ನ ಅಂತ ಹೆಸರು ಇಟ್ಟುಕೊಂಡು ಇಂತ ನೀಚ ಮಾತುಗಳನ್ನಾಡುವ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುನಿರತ್ನ ರಾಜೀನಾಮೆ ನೀಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು …

ಮುನಿರತ್ನ ರಾಜೀನಾಮೆಗೆ ಪುಷ್ಪ ಅಮರನಾಥ್ ಆಗ್ರಹ Read More

ಮುಡಾ‌ ಹಗರಣ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಆರೋಪ

ಮುಡಾ ಹಗರಣದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ,ರಾಜ್ಯಾಧ್ಯಕ್ಷರೇ ಭಾಗಿಯಾಗಿದ್ದಾರೆ
ಎಂದು ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು ಆರೋಪಿಸಿ ದಾಖಲೆ ಬಿಡುಗಡೆ ಮಾಡಿದರು

ಮುಡಾ‌ ಹಗರಣ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಆರೋಪ Read More

ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ

ಮೈಸೂರು: ಅಮೆರಿಕ ವಿವಿಯಲ್ಲಿಭಾರತದ ಮೀಸಲಾತಿ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮಾನಂದೀಶ್ ಖಂಡಿಸಿದ್ದಾರೆ. ಸಮಾನತೆ ಸಂದೇಶ ಸಾರುವ ಮೂಲಕ ದಲಿತರು ಹಾಗೂ ಹಿಂದುಳಿದವರ ಅನುಕೂಲಕ್ಕೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು …

ರಾಹುಲ್ ಗಾಂಧಿ ಹೇಳಿಕೆಗೆ ಹೇಮಾ ನಂದೀಶ್ ಖಂಡನೆ Read More

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ

ಹುಬ್ಬಳ್ಳಿ: ದೀಪಾವಳಿ ಒಳಗಡೆ ಕಾಂಗ್ರೆಸ್‌ ಸರ್ಕಾರ ಬುದ್ದುಹೋಗೋದು ಗ್ಯಾರಂಟಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಭವಿಷ್ಯ ನುಡಿದಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಪಾಪದ ಕೊಡ ತುಂಬಿದೆ, ಕಾಂಗ್ರೆಸ್ ಟೈಮ್ ಬಾಂಬ್ ಫಿಕ್ಸ್ ಮಾಡಿದೆ. ಸಿದ್ದರಾಮಯ್ಯ ಜೊತೆಗೆ ಬಂಡೆಯಂತೆ …

ದೀಪಾವಳಿಯೊಳಗೆ ಕಾಂಗ್ರೆಸ್‌ ಸರ್ಕಾರ ಉರುಳೋದು‌ ಗ್ಯಾರಂಟಿ-ಸಿ.ಟಿ ರವಿ Read More

ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು:ಡಿಕೆಶಿ

ಬೆಂಗಳೂರು: ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು ಎಂಬ ಉದ್ದೇಶದಿಂದ ರಾಜಭವನ ಚಲೋಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿ, ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ, ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ …

ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು:ಡಿಕೆಶಿ Read More