
ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ವೇಳೆ ವ್ಯಕ್ತಿಯ ಎಳೆದೊಯ್ದ ಮೊಸಳೆ!
ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ವೇಳೆ ಮೊಸಳೆ ಪ್ರತ್ಯಕ್ಷವಾಗಿ ವ್ಯಕ್ತಿ ಯನ್ನ ಎಳೆದೊಯ್ದ ಘಟನೆ ತಾಲೂಕಿನ ಕುಂಚಗನೂರು ಗ್ರಾಮದ ಬಳಿ ನಡೆದಿದೆ.
ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ವೇಳೆ ವ್ಯಕ್ತಿಯ ಎಳೆದೊಯ್ದ ಮೊಸಳೆ! Read More