ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಹಣ್ಣು ವಿತರಣೆ
ಸಿ.ಎಸ್.ಐ. ಗರ್ಲ್ಸ್ ಬೋರ್ಡಿಂಗ್ ವಿದ್ಯಾರ್ಥಿನಿಯರಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್, ಹಣ್ಣು ಹಂಪಲು ವಿತರಿಸಿ ಉತ್ತಮ ವ್ಯಾಸಂಗ ಮಾಡಲೆಂದು ಶುಭ ಹಾರೈಸಲಾಯಿತು.
ವಿದ್ಯಾರ್ಥಿನಿಯರಿಗೆ ನೋಟ್ ಬುಕ್, ಹಣ್ಣು ವಿತರಣೆ Read More