
ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ:ಹೆಚ್.ಡಿ.ಕೆ
ಚನ್ನಪಟ್ಟಣ: ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಸಹೋದರರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಹಾಸನದಲ್ಲಿ ಇಂಥದೇ ಷಡ್ಯಂತ್ರ ಮಾಡಿದರು. ಚನ್ನಪಟ್ಟಣದಲ್ಲಿಯೂ ಅದನ್ನೇ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಚನ್ನಪಟ್ಟಣದ ಸೋಗಾಲಪಾಳ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ …
ಸಿಡಿ ಬ್ರದರುಗಳಿಗೆ ಸಿಡಿ, ವಿಡಿಯೋ, ಆಡಿಯೋ ಮಾಡುವುದೇ ಕೆಲಸ:ಹೆಚ್.ಡಿ.ಕೆ Read More