ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

ಗಣಪತಿ ವಿಸರ್ಜನೆ ವೇಳೆ ಡಿಜೆ ಸದ್ದಿಗೆ ನೃತ್ಯ ಮಾಡುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಡ್ಯಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು Read More