ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಎಂಟು ವರ್ಷದ ಮಗಳನ್ನು 29ನೇ ಮಹಡಿಯ ಫ್ಲಾಟ್‌ನಿಂದ ತಳ್ಳಿ ನಂತರ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ Read More