ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಬಂಧನ ಅಮಾನವೀಯ- ಮುಖ್ಯಮಂತ್ರಿ ಚಂದ್ರು
ದೇವನಹಳ್ಳಿ ಚಲೋ ಪ್ರತಿಭಟನೆ ವೇಳೆ ರೈತರನ್ನು ಏಕಾಏಕಿ ಬಂಧಿಸಿರುವ ಪೊಲೀಸರ ಕ್ರಮ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ನಡೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.
ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಬಂಧನ ಅಮಾನವೀಯ- ಮುಖ್ಯಮಂತ್ರಿ ಚಂದ್ರು Read More