ಕನ್ನಡ ಬೆಳವಣಿಗೆಯ ಬಗ್ಗೆ ನಿತ್ಯ ಚಿಂತನೆ ನಡೆಯಲಿ-ಹರೀಶ್ ಗೌಡ

ದೇವರಾಜ ಮಾರ್ಕೆಟ್ ಯುವ ಬ್ರಿಗೇಡ್ ವತಿಯಿಂದ 17ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ
ಹಮ್ಮಿಕೊಂಡಿರುವ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಶಾಸಕ ಹರೀಶ್ ಗೌಡ ಬಿಡುಗಡೆ ಮಾಡಿದರು.

ಕನ್ನಡ ಬೆಳವಣಿಗೆಯ ಬಗ್ಗೆ ನಿತ್ಯ ಚಿಂತನೆ ನಡೆಯಲಿ-ಹರೀಶ್ ಗೌಡ Read More