ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದಿಂದ ಸಾಮೂಹಿಕ ತುಳಸಿ ಪೂಜೆ

ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ವಿಶ್ವ ಹಿಂದೂ ಪರಿಷತ್ ಮೈಸೂರು ಧರ್ಮ ಪ್ರಸಾರ ವಿಭಾಗದಿಂದ ಉತ್ಥಾನ ದ್ವಾದಶಿ ಪ್ರಯುಕ್ತ ಸಾಮೂಹಿಕ ತುಳಸಿ ಪೂಜೆ ನೆರವೇರಿಸಲಾಯಿತು.

ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದಿಂದ ಸಾಮೂಹಿಕ ತುಳಸಿ ಪೂಜೆ Read More