ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆವಂಚನೆ -16 ಮಂದಿ ಅರೆಸ್ಟ್

ಪೊಲೀಸರ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆ ಕರೆ ಮಾಡಿ ಲಕ್ಷಾಂತರ ರೂ. ಸುಲಿಗೆ ಮಾಡುತ್ತಿದ್ದ 16 ಮಂದಿಯನ್ನು ಎಚ್‌ ಎಸ್‌ ಆ‌ರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆವಂಚನೆ -16 ಮಂದಿ ಅರೆಸ್ಟ್ Read More