
ಕೆ.ಆರ್.ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗೆ ಡಿಸಿ,ಸಿಇಒ ದಿಢೀರ್ ಭೇಟಿ
ನಗರದ ಕೆ.ಆರ್.ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ದಿಢೀರ್ ಭೇಟಿ ನೀಡಿದರು.
ಕೆ.ಆರ್.ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗೆ ಡಿಸಿ,ಸಿಇಒ ದಿಢೀರ್ ಭೇಟಿ Read More