ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ

ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ಸಿಎಂ ಭೇಟಿ ಮಾಡಿದ ತಮಿಳುನಾಡು ಸಚಿವ ಡಾ.ಕೆ.ಪೊನ್ನುಮುಡಿ Read More