ಅಪಪ್ರಚಾರ ಪ್ರಕರಣ-ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ :

ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರದ ಹಿನ್ನೆಲೆಯಲ್ಲಿ ಆ.17 ಭಾನುವಾರ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ.ವೀರೇಂದ್ರ ‌ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿತು.

ಅಪಪ್ರಚಾರ ಪ್ರಕರಣ-ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ : Read More