ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ: ಕಠಿಣ ಕ್ರಮ

ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ತಮ್ಮ ಡ್ರೋನ್‌ಗಳನ್ನು ಹಾರಿಸಿ ಸೆಸ್ಕ್‌ ವತಿಯಿಂದ ನಡೆಸಲಾಗುವ ಡ್ರೋನ್ ಪ್ರದರ್ಶನದ ದೃಶ್ಯಾವಳಿಗಳನ್ನು ಸೆರೆಹಿಡಿಯುವುದು ಕಂಡರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.

ಅನಧಿಕೃತವಾಗಿ ಡ್ರೋನ್ ವಿಡಿಯೋ ಚಿತ್ರೀಕರಣ: ಕಠಿಣ ಕ್ರಮ Read More