
ಡ್ರಮ್ಸ್ ವಿಭಾಗದ ಪರೀಕ್ಷೆಯಲ್ಲಿ ಖುಷಿಯಿಂದ ಭಾಗವಹಿಸಿದ ಮಕ್ಕಳು
ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಟ್ರಿನಿಟಿ ಕಾಲೇಜ್ ಆಫ್ ಲಂಡನ್ ಡ್ರಮ್ಸ್ ವಿಭಾಗದ ಪರೀಕ್ಷೆಯು ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಶಾಲೆಯಲ್ಲಿ ನಡೆಯಿತು.
ಡ್ರಮ್ಸ್ ವಿಭಾಗದ ಪರೀಕ್ಷೆಯಲ್ಲಿ ಖುಷಿಯಿಂದ ಭಾಗವಹಿಸಿದ ಮಕ್ಕಳು Read More