ಮೈಸೂರು ದಸರಾ ಮಹೋತ್ಸವ:ಆನೆಗಳ ಆರೋಗ್ಯ ತಪಾಸಣೆ ಪ್ರಾರಂಭ

2025ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಪ್ರಾರಂಬಿಸಲಾಗಿದೆ.

ಮೈಸೂರು ದಸರಾ ಮಹೋತ್ಸವ:ಆನೆಗಳ ಆರೋಗ್ಯ ತಪಾಸಣೆ ಪ್ರಾರಂಭ Read More

ಬಾನು ಮುಷ್ತಾಕ್ ಅವರಿಂದ ದಸಾರ ಉದ್ಘಾಟನೆ ಮಾಡಿಸಿ:ತೇಜಸ್ವಿ ಮನವಿ

2025 ರ ದಸಾರ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಮನವಿ ಮಾಡಿದ್ದಾರೆ.

ಬಾನು ಮುಷ್ತಾಕ್ ಅವರಿಂದ ದಸಾರ ಉದ್ಘಾಟನೆ ಮಾಡಿಸಿ:ತೇಜಸ್ವಿ ಮನವಿ Read More

ದಸರಾ ವೇಳೆ ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ಇರಲಿ:ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು.

ದಸರಾ ವೇಳೆ ಜನರ ಸುರಕ್ಷತೆಗೆ ಪ್ರಥಮ ಆದ್ಯತೆ ಇರಲಿ:ಸಿಎಂ ಸೂಚನೆ Read More