
ಸೆ.22 ರಿಂದ ದಸರಾ ಪುಸ್ತಕ ಪ್ರದರ್ಶನ, ಮಾರಾಟ ಮೇಳ
ಸೆ.22 ರಿಂದ ಆಗಸ್ಟ್ 1 ರ ವರೆಗೆ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.22 ರಿಂದ ದಸರಾ ಪುಸ್ತಕ ಪ್ರದರ್ಶನ, ಮಾರಾಟ ಮೇಳ Read More