ನೆರವಿಗೆ ಇಪಿಎಸ್ 95. ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ ಸಿಎಂ ಗೆ ಮನವಿ
ದೈನಂದಿನ ಜೀವನ ನಡೆಸಲು ನೆರವು ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ
ಇಪಿಎಸ್ 95. ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದವರು ಮನವಿ ಸಲ್ಲಿಸಿದ್ದಾರೆ.