ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅರಸು ಪ್ರತಿಮೆ‌ ಅನಾವರಣಕ್ಕೆ ಆಗ್ರಹ

ಮೈಸೂರಿನ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪ್ರತಿಮೆಯನ್ನು ಶೀಘ್ರ ಅನಾವರಣಗೊಳಿಸಬೇಕೆಂದು ಒತ್ತಾಯಿಸಿ‌ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅರಸು ಪ್ರತಿಮೆ‌ ಅನಾವರಣಕ್ಕೆ ಆಗ್ರಹ Read More