ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ‌ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್‌ ಪತನವಾಗಿದೆ. ಮುಡಾ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಅಮಾನತುಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ. …

ಮೂಡಾ ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ಅಮಾನತು Read More