
ಪಾರಂಪರಿಕ ಕಟ್ಟಡ ಉಳಿವಿಗೆ ಹೆಚ್ಚು ಅನುದಾನ ನೀಡಲು ಶಿವಕುಮಯ ಆಗ್ರಹ
ಮೈಸೂರಿನ ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತಕ್ಕೆ ಬಂದಿವೆ,ಆದ್ದರಿಂದ ಇವುಗಳ ಉಳಿವಿಗೆ ಆಸಕ್ತಿ ವಹಿಸಿ ಹೆಚ್ಚಿನ ಅನುದಾನ ಒದಗಿಸಬೇಕೆಂದು ಸರ್ಕಾರವನ್ನು ಮಾಜಿ ಮೇಯರ್ ಶಿವಕುಮಾರ್ ಆಗ್ರಹಿಸಿದರು.
ಪಾರಂಪರಿಕ ಕಟ್ಟಡ ಉಳಿವಿಗೆ ಹೆಚ್ಚು ಅನುದಾನ ನೀಡಲು ಶಿವಕುಮಯ ಆಗ್ರಹ Read More