
ಮನೆಗೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ
ಮನೆಗೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಮನೆಗೆಲಸದಾಕೆ ಮೇಲೆ ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ Read More