ಮುಡಾದಲ್ಲಿ ಫೈಲ್ ಸುಟ್ಟು ಹಾಕಿದ್ದಾರೆ : ಶ್ರೀವತ್ಸ ಆರೋಪ

ಮೈಸೂರು: ಮುಡಾದಲ್ಲಿ ಕೆಲವು ಸೈಟ್‌ಗಳ ದಾಖಲಾತಿಗಳನ್ನು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿರುವ ಶಾಸಕ ಶ್ರೀವತ್ಸ, 50:50 ಅನುಪಾತದಲ್ಲಿ ಮನೆ ಕಟ್ಟುವುದಕ್ಕೆ ಅನುಮತಿ ನೀಡಬೇಡಿ ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ಸೈಟ್‌ಗಳ ದಾಖಲೆಗಳ ತೆಗೆದುಕೊಂಡು ಹೋಗಿದ್ದಾರೆ ಎಂದು …

ಮುಡಾದಲ್ಲಿ ಫೈಲ್ ಸುಟ್ಟು ಹಾಕಿದ್ದಾರೆ : ಶ್ರೀವತ್ಸ ಆರೋಪ Read More