
ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳು ಶಾಂತಿ ಕದಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಬುಧವಾರ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ …
ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಅಶೋಕ್ ಆಕ್ರೋಶ Read More