
ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ನ್ಯಾಯಾಲಯ
ಓಬಳಾಪುರಂ ಅಕ್ರಮ ಗಣಿಗಾರಿಕೆ ಮತ್ತು ಗಡಿ ಒತ್ತುವರಿ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿ ಅಪರಾಧಿ ಎಂದು ನ್ಯಾಯಾಲಯ ಪ್ರಕಟಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಸಿಬಿಐ ನ್ಯಾಯಾಲಯ Read More