ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ನಿಂದ ವ್ಯಕ್ತಿ ಕುಸಿದು ಬಿದ್ದು ವ್ಯಕ್ತಿ ಸಾವು

ಗಣಪತಿ ಮೆರವಣಿಗೆ ವೇಳೆ ಆಟೊರಾಜು ಎಂಬವರು ಟ್ರ್ಯಾಕ್ಟರ್‌ನಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯಲ್ಲಿ ನಡೆದಿದೆ.

ಗಣಪತಿ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ನಿಂದ ವ್ಯಕ್ತಿ ಕುಸಿದು ಬಿದ್ದು ವ್ಯಕ್ತಿ ಸಾವು Read More