ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಹಲಗೂರು ಸಮೀಪದ ಗೊಲ್ಲರಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮ ದೇವರ ಪೂಜೆ ಮೆರವಣಿಗೆ ಅದ್ದೂರಿಯಾಗಿ ನೆರವೇರಿಸಲಾಯಿತು.

ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ Read More