ಆರೋಗ್ಯ ಅರಿವಿನ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿ:ರಾಜೇಶ್

ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ಮತ್ತು ಇತರ ಮಾರಕ ರೋಗಗಳ ಅರಿವಿನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಆರೋಗ್ಯ ಅರಿವಿನ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿ:ರಾಜೇಶ್ Read More