ಗ್ರೇಟರ್‌ ಬೆಂಗಳೂರು ಪ್ರಾಧಿಕಾರ; ನೆಗೆದು ಬಿದ್ದ ಪಾಲಿಕೆಗಳು:ಅಶೋಕ್ ಆಕ್ರೋಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದಾಗಿ ಎಲ್ಲ ಐದು ಮಹಾನಗರಪಾಲಿಕೆಗಳು ನೆಗೆದು ಬಿದ್ದುಹೋಗಿವೆ, ಎಲ್ಲ ಅಧಿಕಾರಗಳನ್ನು ಕೇವಲ ಮುಖ್ಯಮಂತ್ರಿಗೆ ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ; ನೆಗೆದು ಬಿದ್ದ ಪಾಲಿಕೆಗಳು:ಅಶೋಕ್ ಆಕ್ರೋಶ Read More