ಮಂಡ್ಯ ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಗಡ್ಕರಿ ಅವರಿಗೆ ಹೆಚ್ ಡಿಕೆ ಮನವಿ

ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ‌ಹೆಚ್.ಡಿ.ಕುಮಾರಸ್ವಾಮಿ ಅವರು‌ ಕೇಂದ್ರ ಹೆದ್ದಾರಿ- ಭೂಸಾರಿಗೆ ಖಾತೆ ಸಚಿವ ನಿತಿನ್‌ಗಡ್ಕರಿ ಅವರನ್ನು ಭೇಟಿ ಮಾಡಿದರು.

ಮಂಡ್ಯ ಕ್ಷೇತ್ರದ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಗಡ್ಕರಿ ಅವರಿಗೆ ಹೆಚ್ ಡಿಕೆ ಮನವಿ Read More