ನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ,ನನ್ನನ್ನು ಕೆಣಕಬೇಡಿ-ಗುಡುಗಿದ ಹೆಚ್ ಡಿ ಕೆ
ನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ,ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಠಿಣ ಎಚ್ಚರಿಕೆ ನೀಡಿದರು.
ನನ್ನ ಹತ್ರ ಟನ್ ಗಟ್ಟಲೆ ದಾಖಲೆಗಳಿವೆ,ನನ್ನನ್ನು ಕೆಣಕಬೇಡಿ-ಗುಡುಗಿದ ಹೆಚ್ ಡಿ ಕೆ Read More