ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಹಲಗೂರು ಸಮೀಪದ ಗೊಲ್ಲರಹಳ್ಳಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮ ದೇವರ ಪೂಜೆ ಮೆರವಣಿಗೆ ಅದ್ದೂರಿಯಾಗಿ ನೆರವೇರಿಸಲಾಯಿತು.

ಗೊಲ್ಲರಹಳ್ಳಿ ಗ್ರಾಮದಲ್ಲಿ ಗ್ರಾಮ ದೇವರ ಪೂಜೆ Read More

ಮುತ್ತತ್ತಿ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ನಾಳೆಯಿಂದ

ಮುತ್ತತ್ತಿಯ ಕಾವೇರಿ ನದಿಯ ದಡದಲ್ಲಿರುವ ಮುತ್ತತ್ತಿರಾಯ ದೇವರ ಸನ್ನಿಧಿಯಲ್ಲಿ ಆಗಸ್ಟ್ 19ರಿಂದ 21ರವರೆಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಮತ್ತು ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಮುತ್ತತ್ತಿ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ನಾಳೆಯಿಂದ Read More