ಕೆರೆ ಒತ್ತುವರಿ ಮಾಡಿ ಲೇಔಟ್;ಹುಣಸೂರುಬಸವನಕಟ್ಟೆ ನುಂಗುತ್ತಿದ್ದಾರೆ ಪ್ರಭಾವಿಗಳು!

ಹುಣಸೂರು ತಾಲೂಕು ಹನಗೋಡು ಹೋಬಳಿ,ಉಮಾತ್ತೂರು ಗ್ರಾಮದ ಬಸವನಕಟ್ಟೆ ಕರೆ ಜಾಗವನ್ನು ಪ್ರಭಾವಿಗಳು ಒತ್ತುವರಿ ಮಾಡಿಕೊಂಡು ಕೆರೆಯನ್ನು ನಾಶಪಡಿಸುತ್ತಿದ್ದಾರೆ.

ಕೆರೆ ಒತ್ತುವರಿ ಮಾಡಿ ಲೇಔಟ್;ಹುಣಸೂರುಬಸವನಕಟ್ಟೆ ನುಂಗುತ್ತಿದ್ದಾರೆ ಪ್ರಭಾವಿಗಳು! Read More

ಹನಗೋಡಿನಲ್ಲಿ ಕೆಟ್ಟು ಕೆರ ಹಿಡಿದ ಶುದ್ಧ ಕುಡಿಯುವ ನೀರಿನ ಘಟಕಗಳು

ಹುಣಸೂರು ತಾಲೂಕು ಹನುಗೋಡಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋಗಿ ಎರಡು ವರ್ಷಗಳಾಗಿದ್ದು ಸ್ಥಳೀಯರಿಗೆ ತೀವ್ರ ತೊಂದರೆಯಾಗಿದೆ.

ಹನಗೋಡಿನಲ್ಲಿ ಕೆಟ್ಟು ಕೆರ ಹಿಡಿದ ಶುದ್ಧ ಕುಡಿಯುವ ನೀರಿನ ಘಟಕಗಳು Read More