ಒಣಗುತ್ತಿರುವ ಬೆಳೆ:7 ಗಂಟೆ ಕಾಲ ವಿದ್ಯುತ್ ನೀಡಲು ರೈತರ ಒತ್ತಾಯ

ಭೀಮಾನದಿ ನೀರನ್ನು ನಂಬಿ ಭತ್ತ ಹಾಗೂ ಹತ್ತಿ ಬೆಳೆಯುವ ರೈತರು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಬೆಳೆಗೆ ನೀರು ಹರಿಸಿಕೊಳ್ಳಲು ಸಾಧ್ಯವಾಗದೆ ಬೆಳೆಗಳು ಒಣಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಒಣಗುತ್ತಿರುವ ಬೆಳೆ:7 ಗಂಟೆ ಕಾಲ ವಿದ್ಯುತ್ ನೀಡಲು ರೈತರ ಒತ್ತಾಯ Read More