ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಧಂಕಿ:12 ಮಂದಿ ವಿರುದ್ದ ಪ್ರಕರಣ ದಾಖಲು
ದುರ್ಗಾದೇವಿ ಮೆರವಣಿಗೆ ವೇಳೆ ಎರಡು ಯುವಕರ ಗುಂಪುಗಳ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಬಂದ ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಧಂಕಿ ಹಾಕಿದ ಘಟನೆ ಮೈಸೂರಿನಲ್ಲಿ ನಡೆದಿದ್ದು ಎಫ್ಐಆರ್ ಆಗಿದೆ.
ಹೆಡ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ಧಂಕಿ:12 ಮಂದಿ ವಿರುದ್ದ ಪ್ರಕರಣ ದಾಖಲು Read More