ಸರಕಾರದ ಪರಿಸ್ಥಿತಿ ಬಹಿರಂಗ;ಸಿಎಂ ರಾಜೀನಾಮೆಗೆ ಹೇಮಾನಂದೀಶ್ ಆಗ್ರಹ
ಸರಕಾರದ ಮನಸ್ಥಿತಿ ಮತ್ತು ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು,
ಬಹಿರಂಗ ಪಡಿಸಿದ್ದಾರೆ ಎಂದು ಬಿಜೆಪಿ ನಗರ ಉಪಾಧ್ಯಕ್ಷೆ ಹೇಮಾನಂದೀಶ್ ಟೀಕಿಸಿದ್ದಾರೆ.