
ಹಿಂದೂ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿಯವರ ಪ್ರತಿಭಟನೆ
ಪಿರಯಾಪಟ್ಟಣ ಬೆಟ್ಟದಪುರ ವೃತ್ತದಲ್ಲಿ ಹಿಂದೂ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯವರು ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ನಡೆಸಿದರು.
ಹಿಂದೂ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿಯವರ ಪ್ರತಿಭಟನೆ Read More