ಹಮಾಸ್‌ನ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಪುಟಿನ್

ಇಸ್ರೇಲ್ ವಿರುದ್ಧ 2023ರ ಅಕ್ಟೋಬರ್‌ನಲ್ಲಿ ಆರಂಭವಾದ ಕದನದಲ್ಲಿ ಒತ್ತೆಯಾಳಾಗಿ ಇರಿಸಿಕೊಂಡಿದ್ದ ರಷ್ಯಾದ ಪ್ರಜೆಗಳನ್ನು ಹಮಾಸ್ ಬಿಡುಗಡೆ ಮಾಡಿದ್ದು, ಅಧ್ಯಕ್ಷ ಬ್ಲಾಡಿಮಿರ್ ಪುಟಿನ್ ಧನ್ಯವಾದ ಸಲ್ಲಿಸಿದ್ದಾರೆ.

ಹಮಾಸ್‌ನ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಪುಟಿನ್ Read More