ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಕೊಟ್ಟು ಶುಭ ಕೋರಿದ ಕಾಂಗ್ರೆಸ್ ನ ಹೊಯ್ಸಳ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು,ವಿಧ್ಯಾರ್ಥಿಗಳಿಗೆ ಗುಲಾಬಿ ಹೂ ಹಾಗೂ ಪೆನ್ ನೀಡಿ ಕೆ ಆರ್ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಎಂ ಆರ್ ಹೊಯ್ಸಳ ಅವರು ಶುಭ ಕೋರಿದರು.

ಪಿಯುಸಿ ವಿದ್ಯಾರ್ಥಿಗಳಿಗೆ ಗುಲಾಬಿ ಕೊಟ್ಟು ಶುಭ ಕೋರಿದ ಕಾಂಗ್ರೆಸ್ ನ ಹೊಯ್ಸಳ Read More

ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ:ಹೊಯ್ಸಳ

ತಮ್ಮ ಗೆಲುವಿಗೆ ಸಹಕರಿಸಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ ಅವರಿಗೆ ಸನ್ಮಾನಿಸಿದ
ಕೃಷ್ಣರಾಜ ಬ್ಲಾಕ್ ಕ್ಷೇತ್ರದ ಯುವ ಅಧ್ಯಕ್ಷ ಹೊಯ್ಸಳ.

ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವೆ:ಹೊಯ್ಸಳ Read More