ಸಿಎಂ ಸಿದ್ದರಾಮಯ್ಯ ಹುಟ್ಟು ಹಬ್ಬ:ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಹೋಳಿಗೆ ಊಟ
ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ
ಕೃಷ್ಣರಾಜ ಯುವ ಬಳಗದ ವತಿಯಿಂದ ಗನ್ ಹೌಸ್ ವೃತ್ತದಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಬಸವರಾಜ್ ಬಸಪ್ಪ ನೇತೃತ್ವದಲ್ಲಿ ಉಚಿತ ಹೋಳಿಗೆ ಊಟ ನೀಡಲಾಯಿತು.