ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಪೋಸ್ಟರ್ ಬಿಡುಗಡೆ

ಫೆ. , 2 ರಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಪೋಸ್ಟರ್ ಬಿಡುಗಡೆ Read More